ಗುಡ್ ಮಾರ್ನಿಂಗ್ ಎಂದು ಇಂಗ್ಲಿಷ್ ಭಾಷೆಯಲ್ಲಿ ಹೇಳುವ ಬದಲು ಕನ್ನಡದಲ್ಲಿ ಅದನ್ನು ಹೇಳಬಯಸುವವರು ‘ಬೆಳಗಿನ ಶುಭೋದಯ’ ಎಂದು ಹೇಳುವುದನ್ನು ನಾವು ಅನೇಕ ಸಾರಿ ಗಮನಿಸುತ್ತೇವೆ. ಶುಭೋದಯ ಎಂಬ ಒಂದು ಪದದಲ್ಲಿ ಗುಡ್( ಶುಭ) ಮತ್ತು ಉದಯ( ಮಾರ್ನಿಂಗ್) ಎಂಬ ಎರಡೂ ಪದಗಳಿವೆ! ಹೀಗಾಗಿ ಬೆಳಗಿನ ಶುಭೋದಯ ಎಂದು ಹೇಳಿದಾಗ ಗುಡ್ ಮಾರ್ನಿಂಗ್ ಆಫ್ ಮಾರ್ನಿಂಗ್ ಎಂಬ ಅರ್ಥ ಬರುತ್ತದೆ! ಹೀಗಾಗಿ ಶುಭೋದಯ ಸಾಕು. ‘ಬೆಳಗಿನ ಶುಭೋದಯ’ ಬೇಡ. ಇನ್ನು ಕೆಲವರು ಗುಡ್ ಆಫ್ಟರ್ ನೂನ್ ಗೆ ಕನ್ನಡದಲ್ಲಿ […]