“ಅಯ್ಯೋ…. ಅನ್ನ ಮುಳ್ಳಕ್ಕಿ ಆಗ್ಹೋಯ್ತು ಅಮ್ಮ….”

ಈಚೆಗೆ  ಒಂದು ಸಲ ನಮ್ಮನೆಯಲ್ಲಿ ಅನ್ನ ಮಾಡಲಿಕ್ಕಾಗಿ ಕುಕ್ಕರ್ ಇಟ್ಟು ಕೂಗಿಸಿ, ಅದು ಆರಿದ ಮೇಲೆ ಮುಚ್ಚಳ ತೆಗೆದಾಗ ನಡೆದ ಪ್ರಸಂಗ ಇದು‌.‌ ಆಗ ಅಡಿಗೆಮನೆಯಲ್ಲಿ ನಾನು, ಯಲ್ಲಮ್ಮ (ನನ್ನ ಮನೆವಾಳ್ತೆ ಸಹಾಯಕಿ) ಇಬ್ಬರೂ ಇದ್ದೆವು‌. ಕುಕ್ಕರ್ ಮುಚ್ಚಳ ತೆಗೆದು ಅನ್ನ ಸರಿಯಾಗಿದೆಯೇ ಎಂದು ಗಮನಿಸಿದಾಗ ಅದು ಗಟ್ಟಿ ಗಟ್ಟಿಯಾಗಿಯೇ ಇತ್ತು, ಅಕ್ಕಿ ಕಾಳುಗಳು ಅರಳದೆ ಇನ್ನೂ ಬಿರುಸಾಗಿಯೇ ಇದ್ದವು‌. ಬಹುಶಃ ನೀರಿಟ್ಟಿದ್ದು ಕಡಿಮೆ ಆಯಿತೋ ಏನೋ. ಆ ಗಟ್ಟಿ ಗಟ್ಟಿ ಅಗುಳುಗಳನ್ನು ಯಲ್ಲಮ್ಮನೂ ಗಮನಿಸಿ ”ಅಯ್ಯೋ…. […]

 “ನನ್ನ ಹೆಸರು ಯಮನೂರಪ್ಪ ಮೇಡಮ್ಮು….”..!!!

ನಾವು ಕನ್ನಡಿಗರು ನಮ್ಮ ಮಕ್ಕಳಿಗೆ ಹೆಸರಿಡುವ ರೀತಿಯ ಬಗ್ಗೆ ನನಗೆ ತುಂಬ ಕುತೂಹಲ ಇದೆ. ಮನೆದೇವರ ಹಸರು, ಬಾಳಿ ಬದುಕಿದ ಮನೆಹಿರಿಯರ ಹೆಸರು, ತಮ್ಮ ಅಭಿಮಾನ ಗಳಿಸಿದ ರಾಜಕೀಯ ನಾಯಕರ, ಕವಿಗಳ, ಸಿನಿಮಾನಟರ ಹೆಸರು, ಸ್ನೇಹಿತರ ಹೆಸರು, ಅಪ್ಪ ಅಮ್ಮನ  ಹೆಸರಿನ ಮೊದಲಕ್ಷರಗಳನ್ನು ಸೇರಿಸಿದ ಹೆಸರು, ಇನ್ನು ಮುಂದೆ ಹೆಣ್ಣುಮಗು ಹುಟ್ಟಬಾರದು ಎಂದು ಬಯಸಿ ಇಟ್ಟಂತಹ ಸಾಕಮ್ಮ ಎಂಬ ಹೆಸರು!!!…..ಈ ನಡುವೆ ಗೂಗಲ್ ನಲ್ಲಿ ನೋಡಿ ಅರ್ಥ ಗೊತ್ತಿದ್ದೋ, ಗೊತ್ತಿಲ್ಲದೆಯೋ ಅಂತೂ ಇಟ್ಟ ಚಿತ್ರವಿಚಿತ್ರ ಹೆಸರು…ಒಂದೇ ಎರಡೇ….ನಮ್ಮ […]

Kannada Sethu. All rights reserved.