ಜೀವನದಲ್ಲಿ ಕೆಲವು ಸಂಗತಿಗಳು ತಮ್ಮ ಹೊರ ರೂಪ, ಥಳುಕು, ಮಿಂಚಾಟದಿಂದ ತುಂಬ ಆಕರ್ಷಕವಾಗಿ, ತುಂಬ ಮೌಲ್ಯಯುತವಾದವೇನೋ ಎಂಬಂತೆ ಕಾಣುತ್ತವೆ. ಬೇಗಡೆ ಕಾಗದ ನಿಜವಾದ ಚಿನ್ನದಂತೆ ಕಾಣಬಹುದು, ಬಿಳಿಯಾದ ಯಾವುದೋ ದ್ರವ ಹಾಲಿನಂತೆ ಕಾಣಬಹುದು. ಆದುದರಿಂದ ನಾವು ಜೀವನದಲ್ಲಿ ಮೇಲ್ನೋಟಕ್ಕೆ ಆಕರ್ಷಕವಾಗಿ ಕಾಣುವ ಸಂಗತಿಗಳನ್ನು ಮತ್ತೆ ಮತ್ತೆ ಪರಿಶೀಲಿಸಿಯೇ ನಂಬಬೇಕು. Kannada proverb – Bellagirodella haalalla, holeyodella chinnavalla( All that looks white is not milk, and all that glitters is not […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!