ನಾವು ಯಾರಿಗಾದರೂ ಸಾಲ ಕೊಟ್ಟರೆ ಅವರು ಅದನ್ನು ಮರಳಿಸುವ ತನಕ ನಮ್ಮ ಮನಸ್ಸು ಸಮಾಧಾನವಾಗಿರುವುದಿಲ್ಲ. ನಾವು ಅದನ್ನು ಮರಳಿಸುವಂತೆ ಅವರ ಬಳಿ ಕೇಳಿದಾಗ ಕೆಲವರು ಕಾಳಜಿ, ಕೃತಜ್ಞತೆಗಳಿಂದ, ಇನ್ನು ಕೆಲವರು ಗೊಣಗಿಕೊಂಡು ಹಣವನ್ನು ಮರಳಿಸಬಹುದು, ಇನ್ನು ಕೆಲವು ಭಂಡರು ಹಣವನ್ನು ಮರಳಿಸದೆಯೂ ಇರಬಹುದು. ಆದರೆ ನಾವು ಇದೇ ಸಾಲವನ್ನು ಸ್ನೇಹಿತರಿಗೆ ಕೊಟ್ಟೆವೆಂದರೆ ಭಾರೀ ಪೀಕಲಾಟಕ್ಕೆ ಸಿಕ್ಕಿ ಹಾಕಿಕೊಳ್ಳುತ್ತೇವೆ. ಹಣವನ್ನು ವಾಪಸ್ ಕೇಳದಿದ್ದರೆ ಹಣವನ್ನು ಕಳೆದುಕೊಳ್ಳಬೇಕಾಗುತ್ತೆ, ವಾಪಸ್ ಕೇಳಿದರೆ ಸ್ನೇಹಿತನಿಗೆ ಇರಿಸುಮುರಿಸಾಗುವುದರಿಂದ ಸ್ನೇಹವನ್ನು ಕಳೆದುಕೊಳ್ಳಬೇಕಾಗುತ್ತದೆ. ಬಹುಶಃ ಇದಕ್ಕಾಗಿಯೇ ಈ […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!